Bellary News: ಬಳ್ಳಾರಿಯ ಚರಂಡಿಯಲ್ಲಿ 2 ದಿನದ ನವಜಾತ ಶಿಶು ಮೃತ ದೇಹ ಪತ್ತೆ

 Bellary News: ಬಳ್ಳಾರಿಯ ರಾಜ್ಯೋತ್ಸವ ನಗರದ ರಸ್ತೆ ಬದಿಯ ಚರಂಡಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆಯಾಗಿದೆ.


ಬಳ್ಳಾರಿ: ಬಳ್ಳಾರಿಯಲ್ಲಿ ಎರಡು ದಿನದ ನವಜಾತ ಶಿಶು ಮೃತ ದೇಹ ಪತ್ತೆಯಾಗಿದೆ. ನಗರದ (Bellary News) ರಾಜ್ಯೋತ್ಸವ ನಗರದ ರಸ್ತೆ ಬದಿ ಚರಂಡಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಸಿಕ್ಕಿದೆ. 2 ದಿನದ ಹಿಂದೆ ಜನಿಸಿದ ಗಂಡು ಶಿಶುವನ್ನು ಚರಂಡಿಗೆ ಎಸೆಯಲಾಗಿದ್ದು, ಮಗುವಿನ ಪೋಷಕರು ಪತ್ತೆಯಾಗಿಲ್ಲ. ಸ್ಥಳೀಯರು ಶಿಶುವಿನ ಮೃತದೇಹ ಹೊರತೆಗೆದಿದ್ದು, ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

First Published on Vistara News.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Healthy Food: ಈ ಎಲ್ಲ ರಾಸಾಯನಿಕಗಳು ನೀವು ತಿನ್ನುವ ಆಹಾರದಲ್ಲಿದೆಯೇ? ಹಾಗಾದರೆ ಎಚ್ಚರ!

Eating Food Packed In Newspaper: ನಿತ್ಯವೂ ದಿನಪತ್ರಿಕೆಯಲ್ಲಿ ಬಜ್ಜಿ ಬೋಂಡಾ ತಿನ್ನುತ್ತೀರಾ?; ಹಾಗಾದರೆ ಎಚ್ಚರ!

Benefits Of Tamarind: ಬಾಯಲ್ಲಿ ನೀರೂರಿಸುವ ಹುಣಸೆ ಹಣ್ಣಿನ ಲಾಭಗಳು ಗೊತ್ತೇ?